ವಿಪರೀತ ರಾಜಯೋಗ.. ಈ ಮೂರು ರಾಶಿಗಳ ಬದುಕಲ್ಲಿ ಮಹತ್ತರ ಬದಲಾವಣೆ.. ಇನ್ನು ಇವರಿಗೆ ಯಾವ ತೊಂದರೆಯೂ ಇಲ್ಲ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ವಕ್ರ ಭಾವದಲ್ಲಿ ಬುಧ ಮಹಾವಿಪರೀತ ರಾಜಯೋಗ ರೂಪಿಸಿದ್ದಾನೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದ ಜನರಿಗೆ ಭಾರಿ ಧನಲಾಭ ಹಾಗೂ ಉನ್ನತಿಯ ಯೋಗ ನಿರ್ಮಾಣಗೊಂಡಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಿಥುನ ರಾಶಿ: ಮಹಾ ವಿಪರೀತ ರಾಜಯೋಗ ಮಿಥುನ ರಾಶಿಯ ಜಾತಕದವರ ಪಾಲಿಗೆ ಲಾಭಪ್ರದ ಸಾಬೀತಾಗಲಿದೆ. ಏಕೆಂದರೆ ನಿಮ್ಮ ಜಾತಕಕ್ಕೆ ಅಧಿಪತಿಯಾಗಿರುವ ಬುಧ ನಿಮ್ಮ ಗೋಚರ ಜಾತಕದ ತೃತೀಯ ಭಾವದಲ್ಲಿ ಸ್ಥಿತನಾಗಿದ್ದಾನೆ. ಇನ್ನೊಂದೆಡೆ ಆಗಸ್ಟ್ 31 ರಂದು ಆತ ಅಸ್ತಮಿಸಲಿದ್ದಾನೆ. ಇನ್ನೊಂದೆಡೆ ತೃತೀಯ ಭಾವದ ಮೇಲೆ ಶನಿ ಹಾಗೂ ಗುರುವಿನ ದೃಷ್ಟಿ ಕೂಡ ಬೀಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ರಾಜಯೋಗ ರೂಪುಗೊಳ್ಳುವುದು ನಿಮಗೆ ಆಕಷ್ಮಿಕ ಧನಪ್ರಾಪ್ತಿಯ ಯೋಗ ನಿರ್ಮಿಸುತ್ತಿದೆ. ವಿದೇಶಗಳಿಂದ ಧನಲಾಭವಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಷೇರುಪೇಟೆ, ಬೆಟಿಂಗ್ ಹಾಗೂ ಲಾಟರಿಗಳಂತಹ ವ್ಯವಹಾರಗಳಿಂದ ನಿಮಗೆ ಲಾಭವಾಗಲಿದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಕನ್ಯಾ ರಾಶಿ: ಬುಧ ನಿಮ್ಮ ಜಾತಕದ ವೃತ್ತಿ ಹಾಗೂ ಆಯಸ್ಸು ಭಾವಕ್ಕೆ ಅಧಿಪತಿಯಾಗಿ ದ್ವಾದಶ ಭಾವದಲ್ಲಿ ವಿರಾಜಮಾನಅನಾಗಿದ್ದಾನೆ. ಹೀಗಾಗಿ ಮಹಾವಿಪರೀತ ರಾಜಯೋಗ ನಿಮ್ಮ ಪಾಲಿಗೆ ಸಾಕಷ್ಟು ಅನುಕೂಲಕರ ಸಿದ್ಧ ಸಾಬೀತಾಗಲಿದೆ. ಇನ್ನೊಂದೆಡೆ ವಕ್ರಭಾವದಲ್ಲಿರುವ ಬುಧ ಅಸ್ತ ಕೂಡ ಆಗಳಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ಆರೋಗ್ಯದ ಬಗ್ಗೆ ನೀವು ಕಾಳಜಿವಹಿಸಬೇಕು. ಆದರೆ, ನಿಮ್ಮ ಆದಾಯದಲ್ಲಿ ಹೆಚ್ಚಳ ಸಂಭವಿಸಲಿದೆ. ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ಕಮಾಡೆಟಿ, ಷೇರುಪೇಟೆ, ಚಿನ್ನ-ಬೆಳ್ಳಿ ಹಾಗೂ ಆಸ್ತಿಪಾಸ್ತಿ ಖರೀದಿ-ಬಿಕರಿಯಿಂದ ನಿಮಗೆ ಲಾಭ ಸಿಗಲಿದೆ. ಈ ಅವಧಿಯಲ್ಲಿ ವ್ಯಾಪಾರಿಗಳಿಗೆ ಉತ್ತಮ ಧನಲಾಭ ಸಿಗಲಿದೆ. ಹೊಸ ಆರ್ಡರ್ ಗಳು ಅಂತಿಮ ಹಂತಕ್ಕೆ ತಲುಪಲಿವೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಮಕರ ರಾಶಿ: ಮಹಾವಿಪರೀತ ರಾಜಯೋಗ ನಿಮ್ಮ ಪಾಲಿಗೆ ಅತ್ಯಂತ ಶುಭಕರ ಸಾಬೀತಾಗಲಿದೆ. ಏಕೆಂದರೆ ಬುಧ ಗ್ರಹ ನಿಮ್ಮ ಗೋಚರ ಜಾತಕದ ಭಾಗ್ಯ ಹಾಗೂ ಶಷ್ಟಮ ಭಾವಕ್ಕೆ ಅಧಿಪತಿಯಾಗಿದ್ದಾನೆ. ಇದಲ್ಲದೆ ಆತ ಅಷ್ಟಮ ಭಾವದಲ್ಲಿ ವಿರಾಜಮಾನನಾಗಿದ್ದಾನೆ ಹಾಗೂ ವಕ್ರಿಯಾಗಿದ್ದಾನೆ. ಇನ್ನೊಂದೆಡೆ ಶನಿ ಹಾಗೂ ರಾವಿವಿನ ದೃಷ್ಟಿ ಕೂಡ ಇದೆ. ಈ ಅವಧಿಯಲ್ಲಿ ನಿಮ್ಮ ಇಷ್ಟಾರ್ಥಗಳು ನೆರವೇರಲಿವೆ. ಷೇರುಪೇಟೆ, ಬೆಟ್ಟಿಂಗ್ ಹಾಗೂ ಲಾಟರಿಗಳಂತಹ ವ್ಯವಹಾರಗಳಿಂದ ನಿಮಗೆ ಲಾಭ ಸಿಗಲಿದೆ. ಚಿನ್ನ-ಬೆಳ್ಳಿ ಕ್ರಯ-ವಿಕ್ರಯದಲ್ಲಿ ತೊಡಗಿರುವವರಿಗೆ ಧನಲಾಭ ಸಿಗಲಿದೆ. ಕಮಿಷನ್ ಹಾಗೂ ಪ್ರಾಪರ್ಟೀ ಡೀಲಿಂಗ್ ವ್ಯವಹಾರಅಳಲ್ಲಿ ತೊಡಗಿರುವವರಿಗೆ ಉತ್ತಮ ಲಾಭ ಸಿಗಲಿದೆ.ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.