ಇದೊಂದು ಚಿಕ್ಕ ಕೆಲಸ ಮಾಡಿದರೆ ಸಾಕು.. ರಾಹು ಕೇತುವಿನ ಎಲ್ಲಾ ದೋಷಗಳಿಂದಲೂ ಸಂಪೂರ್ಣ ಮುಕ್ತಿ.. ಯೋಗದ ಜೀವನ ಆರಂಭ..

0 views

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ನೆರಳು ಗ್ರಹಗಳು ಎಂತಲೇ ಕರೆಯಲ್ಪಡುವ ರಾಹು-ಕೇತು ಗ್ರಹಗಳು ಸೂರ್ಯ-ಚಂದ್ರರನ್ನೂ ಬಿಡದೆ ಕಾಡುತ್ತಾರೆ ಎಂದು ಹೇಳಲಾಗುತ್ತದೆ. ರಾಹು-ಕೇತು ದೋಷದಿಂದ ಪರಿಹಾರಕ್ಕಾಗಿ ಜ್ಯೋತಿಷ್ಯ ಶಾಸ್ತ್ರದಲ್ಲಿ ಹಲವು ಪರಿಹಾರಗಳನ್ನು ಸೂಚಿಸಲಾಗಿದೆ. ಪಾಪ ಗ್ರಹಗಳು ಎಂದು ಕರೆಯಲ್ಪಡುವ ರಾಹು-ಕೇತು ಗ್ರಹಗಳು ಜಾತಕದಲ್ಲಿ ಅಶುಭ ಸ್ಥಾನದಲ್ಲಿದ್ದರೆ, ಅವರ ಸ್ವರ್ಗದಂತಹ ಜೀವನವೂ ನರಕವಾಗುತ್ತದೆ ಎಂದು ಹೇಳಲಾಗುತ್ತದೆ. ಯಾವುದೇ ವ್ಯಕ್ತಿಯ ಜಾತಕದಲ್ಲಿ ರಾಹು-ಕೇತು ಮಹಾದಶ ನಡೆಯುತ್ತಿದ್ದಾರೆ ಅವರ ಜೀವನದಲ್ಲಿ ಒಂದಾದ ಮೇಲೊಂದರಂತೆ ಸಮಸ್ಯೆಗಳು ಬೆಂಬಿಡದೆ ಕಾಡುತ್ತವೆ ಎಂದು ಹೇಳಲಾಗುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ರಾಹುವು ದುರ್ಬಲ ಸ್ಥಾನದಲ್ಲಿದ್ದಾಗ, ಜೀವನದಲ್ಲಿ ಅಶುಭ ಘಟನೆಗಳು ಸಂಭವಿಸಲು ಪ್ರಾರಂಭಿಸುತ್ತವೆ. ವ್ಯಕ್ತಿಯು ಒತ್ತಡಕ್ಕೆ ಒಳಗಾಗುತ್ತಾನೆ. ಯಾವುದೇ ವ್ಯಕ್ತಿಯ ಜಾತಕದಲ್ಲಿ ಕೇತು ಅಶುಭ ಸ್ಥಾನದಲ್ಲಿದ್ದರೆ, ವ್ಯಕ್ತಿಯು ನಿದ್ರಾಹೀನತೆ, ಆರ್ಥಿಕ ಬಿಕ್ಕಟ್ಟು ಮತ್ತು ವಿವಾದಗಳನ್ನು ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ, ಮಕ್ಕಳಿಗೆ ಸಂಬಂಧಿಸಿದ ಸಮಸ್ಯೆಗಳು, ಕೀಲು ನೋವು, ಚರ್ಮ ರೋಗಗಳು, ಮೊಣಕಾಲು ನೋವು, ಬೆನ್ನು ನೋವು ಮತ್ತು ಸಂಬಂಧಗಳಲ್ಲಿನ ಒತ್ತಡವನ್ನು ಸಹ ಅನುಭವಿಸಬೇಕಾಗುತ್ತದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ರಾಹು-ಕೇತು ದೋಷದಿಂದ ಪರಿಹಾರಕ್ಕಾಗಿ ಜ್ಯೋತಿಷ್ಯ ಶಾಸ್ತ್ರದಲ್ಲಿ ಹಲವು ಪರಿಹಾರಗಳನ್ನು ಸೂಚಿಸಲಾಗಿದೆ. ಈ ಪರಿಹಾರಗಳನ್ನು ಕೈಗೊಳ್ಳುವುದರಿಂದ ರಾಹು-ಕೇತು ಮಹಾದಶ ಪ್ರಭಾವವನ್ನು ಕಡಿಮೆ ಮಾಡಬಹುದು ಎಂದು ಹೇಳಲಾಗುತ್ತದೆ. ಆ ಪರಿಹಾರಗಳೆಂದರೆ.. ಜಾತಕದಲ್ಲಿ ರಾಹು-ಕೇತು ದೋಷ ಹೊಂದಿರುವವರು ಭಾನುವಾರದ ದಿನ ಮದುವೆಯಾಗದ ಹೆಣ್ಣು ಮಕ್ಕಳಿಗೆ ಪಾದ ಪೂಜೆ ಮಾಡಿ, ಸಿಹಿ ತಿನಿಸು ನೀಡಿ ಅವರ ಆಶೀರ್ವಾದ ಪಡೆಯಿರಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ನಿಯಮಿತವಾಗಿ ನಾಯಿಗೆ ಆಹಾರ ನೀಡುತ್ತಾ ಬಂದರೆ ಜಾತಕದಲ್ಲಿ ರಾಹು-ಕೇತು ದೋಷದಿಂದ ಪರಿಹಾರ ದೊರೆಯಲಿದೆ ಎಂಬ ನಂಬಿಕೆಯಿದೆ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ಶಿವನ ಆರಾಧನೆಯಿಂದಲೂ ರಾಹು-ಕೇತು ದೋಷದ ಪ್ರಭಾವ ಕಡಿಮೆಯಾಗುತ್ತದೆ. ಇದಕ್ಕಾಗಿ, ಸೋಮವಾರದ ದಿನ ಶಿವಾನಿಗೆ ಕಪ್ಪು ಎಳ್ಳು, ಬೇಲ್ಪತ್ರೆ ಮತ್ತು ಗಂಗಾಜಲವನ್ನು ಅರ್ಪಿಸಿ. ಓಂ ನಮಃ ಶಿವಾಯ ಎಂಬ ಮಂತ್ರವನ್ನು ಪಠಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ರಾಹು-ಕೇತು ಗ್ರಹಗಳ ದೋಷದಿಂದ ಮುಕ್ತಿ ಪಡೆಯಲು ನಾಗಶೇಷನ ಮೇಲೆ ನರ್ತಿಸುವ ಶ್ರೀಕೃಷ್ಣನ ಫೋಟೋವನ್ನು ಪೂಜಿಸಿ, ಈ ಸಮಯದಲ್ಲಿ ‘ಓಂ ನಮೋ ಭಗವತೇ ವಾಸುದೇವಾಯ ನಮಃ’ ಎಂಬ ಮಂತ್ರವನ್ನು 108 ಬಾರಿ ಜಪಿಸಿ. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.